Headlines

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ , ಪರಿಶೀಲನೆ

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಹರತಾಳು ಹಾಲಪ್ಪ ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪುರಪ್ಪೆಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ಪ್ರಮುಖ ರಸ್ತೆ ಮಳೆನೀರು ಹಾಗೂ ಮಣ್ಣುಸ್ರಾವದಿಂದಾಗಿ ಕುಸಿದು ಬಿದ್ದಿದೆ. ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಜನರು ಪರ್ಯಾಯ ದಾರಿಗಳನ್ನು ಬಳಸುವಂತಾಗಿದೆ. ಈ ಸಂದರ್ಭ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಿಂದಲೇ ಪೋನ್ ಮೂಲಕ ಅಧಿಕಾರಿಗಳೊಂದಿಗೆ ಮಾತುಕತೆ…

Read More

ಹಿರಿಯ ಪತ್ರಕರ್ತ ಅರಸಾಳು ರಂಗನಾಥ್ ನಿಧನ – ಗಣ್ಯರ ಸಂತಾಪ | Ripponpete

ಹಿರಿಯ ಪತ್ರಕರ್ತ ಅರಸಾಳು ರಂಗನಾಥ್ ನಿಧನ – ಗಣ್ಯರ ಸಂತಾಪ ಹಿರಿಯ ಪತ್ರಕರ್ತ, ಸಹಕಾರಿ ಧುರೀಣ ಹಿರಿಯ ಪತ್ರಲರ್ತ, ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷ ಅರಸಾಳು ಎಸ್.ಜಿ.ರಂಗನಾಥ (93) ಇಂದು ಸಂಜೆ ಶಿವಮೊಗ್ಗದ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಮಾದ್ಯಮ ಕ್ಷೇತ್ರದಲ್ಲಿ ವಿಶಿಷ್ಠವಾದ ಛಾಫು ಮೂಡಿಸಿದ್ದ ಅರಸಾಳು ರಂಗನಾಥ್ ರವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಜಿಲ್ಲಾ ಸಂಚಾಲಕ ಹಾಗೂ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಹಂಗಾಮಿ ಅಧ್ಯಕ್ಷರಾಗಿ ಮತ್ತು ಜಿಲ್ಲಾ ಬ್ರಾಹ್ಮಣ ಮಹಾಸಭಾ ನಿರ್ದೇಶಕರಾಗಿ, ಅರಸಾಳು ವ್ಯವಸಾಯ ಸೇವಾ…

Read More

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ A 10-year-old girl fled her home in fear during a family dispute and was found crying at Shivamogga bus stand. Quick action by police and Akka Squad ensured her safe rescue and reunion with her parents. ಶಿವಮೊಗ್ಗ: ಪೋಷಕರ ಜಗಳ ಮತ್ತು ಹೊಡೆಯುವ ಭಯದಿಂದ…

Read More

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಬಿದ್ದು ಮೃತಪಟ್ಟಿದೆ. ಮೃತ ಮಗು ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಪುತ್ರ ಮೊಹಮದ್ ಅಯಾನ್(3) ಎಂದು ತಿಳಿದು ಬಂದಿದೆ. ಇಮ್ರಾನ್ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಂಬಂಧಿಕರ ಆರೋಗ್ಯ ವಿಚಾರಿಸಲು ಮಗುವನ್ನು ಜೊತೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು…

Read More

ರಿಪ್ಪನ್‌ಪೇಟೆ : ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್

ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾಗದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್ ರಿಪ್ಪನ್‌ಪೇಟೆ;- ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನ: ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಅಯೋಗದವರು 2018 ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷö್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಹಳೆಯ ಬ್ಯಾನರ್‌ಗಳೇ ಸಾಕ್ಷಿಕರಿಸುತ್ತಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ…

Read More

ರಿಪ್ಪನ್‌ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ

ರಿಪ್ಪನ್‌ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ ರಿಪ್ಪನ್‌ಪೇಟೆಯಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭಕ್ಕೆ ಹಲವು ಗಣ್ಯರು ಹಾಜರಿದ್ದರೂ, ಪ್ರಮುಖವಾಗಿ ಇಬ್ಬರು ಅತಿಥಿಗಳು ಮಾತ್ರ ಮಾತನಾಡಿ ತಮ್ಮ ಚಿಂತನೆಗಳನ್ನು ಹಂಚಿಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಉಪನ್ಯಾಸಕರಾದ ಡಾ ಗಣೇಶ್ ಆಚಾರ್ ವಿಶ್ವಕರ್ಮ ಜಯಂತಿ ಶ್ರಮಜೀವಿಗಳ ಹಬ್ಬವಾಗಿದ್ದು, ಸಮಾಜದ ನೈತಿಕ ಶಕ್ತಿ ಹಾಗೂ ಅಭಿವೃದ್ಧಿಯ ಪ್ರತೀಕವಾಗಿದೆ ಎಂದು ಹೇಳಿದರು. “ಬಡಗಿ, ಕಮ್ಮಾರರು, ಕಾರ್ಮಿಕರು ತಮ್ಮ ಪರಿಶ್ರಮದಿಂದಲೇ ಸಮಾಜಕ್ಕೆ ಆಧಾರವಾಗಿದ್ದಾರೆ. ಅವರ ಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ”…

Read More

ಯುಗಾದಿ ದಿನ ಜಿಲ್ಲೆಯಲ್ಲಿ ಮೂರು ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

Three separate road accidents in Shivamogga on Ugadi day leave one dead and several injured, raising concerns over road safety and reckless driving. ಶಿವಮೊಗ್ಗ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಬ್ಬದ ಸಂಭ್ರಮದ ನಡುವೆ ಸಂಭವಿಸಿದ ಈ ದುರ್ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಗಾಜನೂರು ಬಳಿ ಭೀಕರ ಡಿಕ್ಕಿ: ಯುವಕ ಸಾವು…

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

Political News ಕಿಮ್ಮನೆ ಕಾಲದಲ್ಲಿ ಅನುದಾನ ತಂದಿದ್ದರೇ ಕಾಮಗಾರಿ ಕಳಪೆಯೋ – ಸರಿಯೋ ಗೊತ್ತಾಗುತಿತ್ತು : ಆರಗ ಜ್ಞಾನೇಂದ್ರ

ಯಾರದ್ದೋ ಮಕ್ಕಳಿಗೆ ನಾನು ತಂದೆ ಎಂದು ಹೇಳಿಕೊಳ್ಳುವುದಿಲ್ಲ – ಮಾಜಿ ಸಚಿವರ ಹೇಳಿಕೆಗೆ ಆರಗ ಟಾಂಗ್ ತೀರ್ಥಹಳ್ಳಿ : 1983 ಚುನಾವಣೆಯಿಂದ 9 ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ.  ಈಗ ಹತ್ತನೇ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ.  ಕಳೆದ 9 ಬಾರಿ ಚುನಾವಣೆಯಲ್ಲಿ ನಾಲ್ಕು ಬಾರಿ ಗೆದ್ದು ಐದು ಬಾರಿ ಸೋತಿದ್ದೇನೆ. ತತ್ವ ಸಿದ್ದಾಂತಕ್ಕಾಗಿ 1975 ರಿಂದ ನನ್ನನ್ನು ನಾನು ಈ ರಾಜಕೀಯದಲ್ಲಿ ತೊಡಗಿಸಿ ಕೊಂಡಿದ್ದೇನೆ. ತುರ್ತು ಪರಿಸ್ಥಿತಿಯ ಕರಾಳ ಕಾಯ್ದೆಯನ್ನ ಈ ದೇಶದ ಮೇಲೆ ಇಂದಿರಾಗಾಂಧಿ…

Read More

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್!

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್! ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಪ್ರಕರಣದ ಬಳಿಕ ಇದಕ್ಕೆ ಹೊಂದಿಕೊಂಡಂತೆ ದಿನಕ್ಕೊಂದು ರೋಚಕ ಕಥಾನಕಗಳು ಬೆಳಕಿಗೆ ಬರುತ್ತಿದ್ದು, ಇದೀಗ ಇದೇ ಕಾಶ್ಮೀರದ ಡಾಬಾ ಮಾಲೀಕನ ಹಠಮಾರಿತನದಿಂದಾಗಿ 11 ಮಂದಿ ಪ್ರವಾಸಿಗರು ಜೀವಉಳಿಸಿಕೊಂಡ ರೋಚಕ ಘಟನೆ ಬೆಳಕಿಗೆ ಬಂದಿದೆ. ಅಚ್ಚರಿಯಾದರೂ ಇದು ಸತ್ಯ.. ಊಟ ಮಾಡಲೆಂದು ಕಾಶ್ಮೀರದ ಡಾಬಾಗೆ ಹೋಗಿದ್ದ ಕೇರಳದ 11 ಮಂದಿಯ ಪ್ರವಾಸಿಗರ…

Read More
Exit mobile version