ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News
ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…