Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ
Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…


