Headlines

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ…

Read More

ಧರೆ ಕುಸಿತ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ:

ರಿಪ್ಪನ್ ಪೇಟೆ: ಮಲೆನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಬಾರಿ ಮಳೆಗೆ ವಿಪರೀತ ಹಾನಿಯಾಗಿತ್ತು ಈ ಹಿನ್ನಲೆ ಯಲ್ಲಿ  ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ದೊಂಬೆಕೊಪ್ಪದ  ಗ್ರಾಮದ ಹುಚ್ಚಪ್ಪ ನವರ ಮನೆ ಸಮೀಪದಲ್ಲಿ ಅತಿವೃಷ್ಟಿಯಿಂದ ಧರೆ ಕುಸಿದಿರುವ ಪ್ರದೇಶಕ್ಕೆ ಎಂಐಎಸ್ಎಲ್ ಅಧ್ಯಕ್ಷ ಹಾಗು ಸಾಗರ ವಿಧಾನ ಸಭೆ ಶಾಸಕ ಹರತಾಳು ಹಾಲಪ್ಪನವರು ಇಂದು ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ಈ…

Read More

ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಹಳ್ಳಿಗಾಡಿನ ಪ್ರತಿಭೆ : ಗರ್ತಿಕೆರೆ ಗ್ರಾಮದ ಕಾವ್ಯಾ ಳಿಗೆ ಒಲಿದ ರಾಷ್ಟ್ರ ಮಟ್ಟದ ಬೆಳ್ಳಿ ಪದಕ

ನವದೆಹಲಿಯಲ್ಲಿ ಸೋಮವಾರ ಮುಕ್ತಾಯಗೊಂಡ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಾವ್ಯ ಕೆ ಎನ್ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೆಳ್ಳಿ ಪದಕವನ್ನು ಗಳಿಸಿದ್ದು ಕರ್ನಾಟಕ ರಾಜ್ಯದ ಹೆಸರನ್ನು ಮೆರೆದಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕಾವ್ಯ ಕೆ ಎನ್ ಮೂರು ಬಾರಿ ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಈ ಪ್ರತಿಭಾವಂತೆ ರಾಷ್ಟ್ರ ಮಟ್ಟದಲ್ಲಿ 5 ಬಾರಿ ಪ್ರಥಮ ಸ್ಥಾನವನ್ನು, 4…

Read More

ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ

ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಪಾಕಿಸ್ಥಾನದ ಬೆಂಬಲಿತ ಉಗ್ರರನ್ನು ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಿರ್ನಾಮ ಮಾಡಿದ ಭಾರತೀಯ ಸೇನೆಗೆ ನೈತಿಕ ಬೆಂಬಲ ವ್ಯಕ್ತಪಡಿಸಿ ನಾಗರಿಕ ವೇದಿಕೆ ವತಿಯಿಂದ ಸಾಗರದಲ್ಲಿ ಹಮ್ಮಿಕೊಂಡಿದ್ದ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ ಸುರಿಯುತ್ತಿದ್ದ ಮಳೆ ಯಲ್ಲಿಯೂ…

Read More

ರಿಪ್ಪನ್‌ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ

Rippanpet: Tribute to Pulwama martyrs – Memorial program by Hindu Jagran Vedike ರಿಪ್ಪನ್‌ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ POSTMAN NEWS KANNADA ರಿಪ್ಪನ್‌ಪೇಟೆ: 2019ರ ಫೆಬ್ರವರಿ 14ರಂದು ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ದುರ್ಘಟನೆ ಇಡೀ ದೇಶವನ್ನು ದುಃಖದಲ್ಲಿ ಮುಳುಗಿಸಿತ್ತು. ದೇಶದ ಭದ್ರತೆಗೆ ತಮ್ಮ ಅಮೂಲ್ಯ ಪ್ರಾಣಗಳನ್ನು ಅರ್ಪಿಸಿದ ಆ ವೀರ ಯೋಧರ…

Read More

ಸಾರ್ವಜನಿಕ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಗೃಹ ಸಚಿವರಿಗೆ ಐಪಿಸಿ ಸೆಕ್ಷನ್ ಗಳ ಬಗ್ಗೆ ಅರಿವಿಲ್ಲ – ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಿ – ಕೆ ದಿವಾಕರ್|AAP

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವು ಬೂತ್ ಮಟ್ಟದಿಂದ ಸದೃಡವಾಗಿದೆ,ಯುವಕರು ನಮ್ಮ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗುವ ಮೂಲಕ ನವ ಭಾರತ ನಿರ್ಮಾಣ ಸಂಕಲ್ಪಕ್ಕೆ ಮುನ್ನುಡಿ ಹಾಕುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹೈಕೋರ್ಟ್  ವಕೀಲ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ ದಿವಾಕರ್ ಹೇಳಿದರು. ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ದ ಹರಿಹಾಯ್ದರು.ನಮ್ಮ ಪಕ್ಷ ರಾಜ್ಯದಲ್ಲಿ ಈ ಬಾರಿ…

Read More

ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ ಪ್ರತಿನಿಧಿಸಿದ ಸಾಗರದ ಯೂತ್ ಫೋರ್ಸ್

Sagara Youth Force Association represented Karnataka at the Republic Day parade on Kartavya Path, New Delhi, showcasing Dollu Kunitha, Pooja Kunitha and Yakshagana. ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಸಾಗರದ ಯೂತ್ ಫೋರ್ಸ್ ಸಂಚಲನ ಸಾಗರ: ಈ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪಥಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ “ಸಾಗರ ಯೂತ್ ಫೋರ್ಸ್ ಅಸೋಸಿಯೇಷನ್” ಗಮನಸೆಳೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯ ಅತಿಥಿಗಳಾದ…

Read More

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ ರಿಪ್ಪನ್ ಪೇಟೆ:ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ನಡೆಯಿತು. ಮಂಗಳವಾರ ನಡೆದ ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆ — ಮಳೆಗಾಲದಲ್ಲಿ ಮಂಗಳವಾರ ಮತ್ತು ಬೇಸಿಗೆಯಲ್ಲಿ ಬುಧವಾರ — ಕೆಂಚನಾಲ ಗ್ರಾಮದಲ್ಲಿ ನಡೆಯುವ ಈ ಜಾತ್ರೆ  ಜನಜೀವನದ ಒಂದು ಮೂಲಭೂತ…

Read More

ವರದಕ್ಷಿಣೆಗಾಗಿ ಪತ್ನಿಯ ಬೆತ್ತಲೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ : ನಾಲ್ವರ ವಿರುದ್ಧ ಪ್ರಕರಣ ದಾಖಲು

ರಿಪ್ಪನ್ ಪೇಟೆ : ವರದಕ್ಷಿಣೆಗಾಗಿ ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಅತ್ತೆ-ಮಾವ ಸೇರಿದಂತೆ ನಾಲ್ವರ ವಿರುದ್ಧ ಮಹಿಳೆಯೊಬ್ಬರು ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶಂಗೇರಿಯ ವೆಲ್ ಕಮ್ ಗೇಟ್‌ನ ಸಂತ್ರಸ್ತೆಯ ಪತಿ ಸಲ್ಮಾನ್, ಅತ್ತೆ ಸಾಹೀರಾ, ಮಾವ ಶೌಕತ್ ಖಾನ್ ಮತ್ತು ನಾದಿನಿ ಸಮೀನಾ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕಿನ ಹುಂಚ ಹೋಬಳಿಯ ಗ್ರಾಮವೊಂದರ ಸಂತ್ರಸ್ತೆಗೆ ಮತ್ತು ಶೃಂಗೇರಿ ವೆಲೆ ಕಮ್ ಗೇಟ್‌ನ ಸಲ್ಮಾನ್ ಜೊತೆ ವಿವಾಹ…

Read More

Ripponpete | ಮದ್ಯವ್ಯಸನಕ್ಕೆ ದಾಸನಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

Ripponpete | ಮದ್ಯವ್ಯಸನಕ್ಕೆ ದಾಸನಾಗಿದ್ದ ಯುವಕ ಆತ್ಮಹತ್ಯೆಗೆ ಶರಣು  ರಿಪ್ಪನ್‌ಪೇಟೆ : ಇಲ್ಲಿನ ಕೊಡೂರು ಗ್ರಾಪಂ ವ್ಯಾಪ್ತಿಯಲ್ಲಿ ವಿಪರೀತ ಮದ್ಯವ್ಯಸನಕ್ಕೆ ಬಲಿಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಮಸೀದಿ ರಸ್ತೆ ನಿವಾಸಿ ಹರೀಶ್ (30) ಮೃತಪಟ್ಟ ಯುವಕನಾಗಿದ್ದಾನೆ. ಕೋಡೂರು ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತಿದ್ದ ಹರೀಶ್ ಕಳೆದ ಐದಾರು ವರ್ಷಗಳಿಂದ ವಿಪರೀತ ಮದ್ಯವ್ಯಸನಿಯಾಗಿದ್ದು ಆಗಾಗ ಮನೆಯಲ್ಲಿ ಗಲಾಟೆ ಮಾಡಿಕೊಂಡು ಹಳೆಯ ಮನೆಯಲ್ಲಿ ವಾಸವಾಗಿರುತಿದ್ದನು. ಗುರುವಾರ ರಾತ್ರಿ ಮದ್ಯದ…

Read More