ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News
ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News ಶಿವಮೊಗ್ಗ : ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ ಮಾಡಿದ್ದ ಮೂವರನ್ನು ಇಲ್ಲಿನ ಜಯನಗರ ಹಾಗೂ ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸಿ ಇಬ್ರಾಹಿಂ ಬಾದಷಾ ಅಲಿಯಾಸ್ ರಿಷಿಕ್ ಸ್ಯಾಮ್ (26), ಕುಮಾರಸ್ವಾಮಿ ಲೇಔಟ್‌ನ ಜನಾರ್ದನ (21) ಹಾಗೂ ಹನುಮಂತ (38) ಬಂಧಿತರು. ಆರೋಪಿಗಳಿಂದ ₹1500 ನಗದು ಹಣ ಹಾಗೂ ಮೊಬೈಲ್ ಪೊನ್ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೋಟೆ ಗಂಗೂರು ನಿವಾಸಿ…


