ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls
ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…