ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ
ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ ಹೊಸನಗರ : ನಿವೃತ್ತ ಯೊಧರೊಬ್ಬರ ಮೇಲೆ ಕರಿಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಜೂನ್ .18 ರ ಮಂಗಳವಾರ ಬೆಳಿಗ್ಗೆ11 ಗಂಟೆಗೆ ನಿಲ್ಸ್ ಕಲ್ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರಿಮನೆ ಗ್ರಾಮದ ನಿವೃತ್ತ ಯೋಧ ಹಾಗೂ ಜೆಡಿಎಸ್ ಮುಖಂಡರಾದ ರಾಮಪ್ಪ ಎಂಬುವವರ ಮೇಲೆ ಕರಿಮನೆ ಉಪಾದ್ಯಕ್ಷರಾದ ರಮೇಶ್ ಎಂಬುವವರು ದೌರ್ಜನ್ಯ,ಹಾಗು ಆನಾಗರೀಕ ವರ್ತನೆ ನಡೆದಿದ್ದಾರೆಂದು ಆರೋಪಿಸಿ ನಿವೃತ್ತ…