Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ
Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್ ತುಂಡಾಗಿ…


