Headlines

ಮಧು ಬಂಗಾರಪ್ಪ ಹಾಗುಾ ಮಂಜುನಾಥ್ ಗೌಡರ ಕಾಂಗ್ರೆಸ್ ಸೇರ್ಪಡೆ ಪಕ್ಷಕ್ಕೆ ಬಲ ತಂದಿದೆ : ಗೋಪಾಲಕೃಷ್ಣ ಬೇಳೂರು

ಸಾಗರ:ಮಧು ಬಂಗಾರಪ್ಪ ಮತ್ತು ಮಂಜುನಾಥ ಗೌಡರ ಕಾಂಗ್ರೆಸ್ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಬಲ ಬಂದಿದೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ ಮತ್ತು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಿರಿಯರಾದ ಕಾಗೋಡು ತಿಮ್ಮಪ್ಪನವರ ಮಾರ್ಗದರ್ಶನದಲ್ಲಿ ಮುನ್ನಡೆಯಲಾಗುವುದು ಎಂದು ಮಾಜಿ ಶಾಸಕರು ಕೆಪಿಸಿಸಿ ವಕ್ತಾರರು ಆದ ಗೋಪಾಲಕೃಷ್ಣ ಬೇಳೂರು  ಹೇಳಿದರು  ಅವರು ಇಂದು ಸಾಗರದ ಅಗ್ರಹಾರದ ರಾಘವೇಶ್ವರ ಭವನದಲ್ಲಿ ಏರ್ಪಡಿಸಲಾಗಿದ್ದ ಮಧು ಬಂಗಾರಪ್ಪ ಮತ್ತು ಆರ್ ಎಂ ಮಂಜುನಾಥ ಗೌಡರ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ವಾಗತ ಸ್ವೀಕರಿಸಿ ಮಾತನಾಡಿದ  ಸೊರಬದ   ಮಾಜಿ…

Read More

ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ

ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ ರಿಪ್ಪನ್‌ಪೇಟೆ – ಇಲ್ಲಿಗೆ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ಪ್ರಕಾಶ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಗ್ರಾ.ಪಂ.ಸದಸ್ಯ ಅಣ್ಣಪ್ಪ ಶೆಟ್ಟಿ ಸ್ವಾತಂತ್ರ್ಯ ಜಾಥಾಕ್ಕೆ ಚಾಲನೆ ನೀಡಿದರು. ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ರಾಜು ಎನ್.ಪಿ.ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳು ದೇಶದ ಭವ್ಯ ಇತಿಹಾಸ ತಿಳಿದುಕೊಳ್ಳಬೇಕು ಎಂದರು.ಶಾಲೆಯ ಸಮಗ್ರ ಪ್ರಗತಿಗೆ ಗ್ರಾ. ಪಂ.ಸದಾ ಸಿದ್ಧವಿದೆ…

Read More

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ|sand mafia

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಖಚಿತ ಮಾಹಿತಿಯನ್ನಾಧರಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು…

Read More

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ Ripponpet welcomed retired CRPF veteran K.V. Krishnamurthy with a grand procession and public felicitation after 38 years of dedicated service in various parts of India. ರಿಪ್ಪನ್‌ಪೇಟೆ, ಜೂನ್ 3: ದೇಶಸೇವೆಯಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ರಾಜ್ಯಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕ ಕೆ.ವಿ….

Read More

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ!

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ! ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಶ್ರೀಗಂಧ ಕಳ್ಳ ಸಾಗಾಣಿಕೆ ಪತ್ತೆಯಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮೂಕಬಲ್ (56) ಎಂಬಾತನು 14.300 ಗ್ರಾಂ ಶ್ರೀಗಂಧವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಡೆದು ಬಂಧಿಸಿದ್ದಾರೆ. ನಂತರ ಪ್ರಕರಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಈ…

Read More

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಎನ್ನುವ ಸುಳ್ಳು ಪ್ರಚಾರ: ವಿದ್ಯಾರ್ಥಿಗಳ ಆತಂಕಕ್ಕೆ ತೆರೆ ಹಾಕಿದ ಮಂಡಳಿ

Social media posts claiming to sell Second PUC question papers for money have created panic among students and parents in Karnataka. The examination board has clarified that there is no question paper leak and warned against online fraud. ಬೆಂಗಳೂರು, ಫೆ.26: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ವಿರುದ್ಧ ನಿರ್ದಾಕ್ಷ್ಯಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದರೂ, ಮತ್ತೆ…

Read More

ರಿಪ್ಪನ್‌ಪೇಟೆ ಸಮೀಪದ ಅಬ್ಬಿಗುಂಡಿಯಲ್ಲಿ ಕಾಲುಜಾರಿ ಹೊಳೆಯಲ್ಲಿ ಬಿದ್ದು ಪಿಯುಸಿ ವಿದ್ಯಾರ್ಥಿ ಸಾವು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಶಾಂತಪುರ ಬಳಿ ಅಬ್ಬಿಗುಂಡಿ ಎಂಬ ಹೊಳೆಯಲ್ಲಿ ಕಾಲು ಜಾರಿ ನೀರಿನ ಸುಳಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದ ಸಿದ್ಧಗಿರಿ ನಿವಾಸಿ ಕೋರೆ ಮಂಜಣ್ಣ ಇವರ ಪುತ್ರ ಕಿರಣ್(17)  ಮೃತಪಟ್ಟ ದುರ್ದೈವಿಯಾಗಿದ್ದಾನೆ .ಈತನು ಹೊಸನಗರ ಸರ್ಕಾರಿ ಕಾಲೇಜಿನಲ್ಲಿ  ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಇಂದು ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ಸ್ನೇಹಿತ ಯಶವಂತ್ ಎಂಬಾತನೊಂದಿಗೆ ಶಾಂತಪುರ ಸಮೀಪದ ಅಬ್ಬಿಗುಂಡಿ ಹೊಳೆಯ ಸಮೀಪ ಹೋದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ….

Read More

ಸೀರೆ ಉಟ್ಟರೆ ನಳಿನ್​ ಕುಮಾರ್​ ಕಟೀಲ್​ ಹೆಣ್ಣೋ.. ಗಂಡೋ ಅಂತಾ ಗೊತ್ತಾಗಲ್ಲ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​​ ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ -ಹೆಣ್ಣೋ ಎಂದು ತಿಳಿಯುದಿಲ್ಲ ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿಗೆ ಬೆಂಕಿ ಹಚ್ಚಲು ಹೋದವರು. ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ- ಹೆಣ್ಣೋ ತಿಳಿಯುವುದಿಲ್ಲ. ಕಟೀಲ್​ ಅವರು ತಮ್ಮ ಪಕ್ಷದ ಹುಳುಕನ್ನು ತಾವು ಮುಚ್ಚಿಕೊಂಡ್ರೆ ಸಾಕು, ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು…

Read More

ಈ ಬಾರಿಯ ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕ : ಅರ್ ಎ ಚಾಬುಸಾಬ್

ರಿಪ್ಪನ್ ಪೇಟೆ : ಕೇಂದ್ರ ಸರ್ಕಾರದ ಈ ವರ್ಷದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಬಡವರ ಮತ್ತು ಮಧ್ಯಮ ವರ್ಗದವರ ನಿರೀಕ್ಷೆಯನ್ನು ಹುಸಿ ಯನ್ನಾಗಿ ಮಾಡಿದೆ ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಅಸಮಧಾನ ವ್ಯಕ್ತಪಡಿಸಿದ್ದಾರೆ.  ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕಿನಿಂದ ಎರಡು ವರ್ಷಗಳಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ, ಕೋಟ್ಯಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ, ಜನರಿಗೆ ಏನಾದ್ರೂ ಕೊಡುಗೆ ಸಿಗುತ್ತೆ ಎಂಬ ನಿರೀಕ್ಷೆಯಿತ್ತು, ಆದರೆ ಈ ಬಜೆಟ್ ಬಡವರ, ಜನಸಾಮಾನ್ಯರ ಪರ…

Read More

ಕನ್ನಡ ಚಲನಚಿತ್ರದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ :

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೈಸ್ಕೂಲಿನ ದಿನಗಳಿಂದಲೇ ಅವರಿಗೆ ರಂಗಭೂಮಿಯ ಸೆಳೆತ ಅಪಾರವಾಗಿತ್ತು. ಅಂದಿನ ರಂಗಭೂಮಿ ಕಲಾವಿದರಾದ ತ್ಯಾಗರಾಜ ಭಾಗವತರ್, ಟಿ. ಆರ್. ಮಹಾಲಿಂಗಂ ಅಂತಹ ಕಲಾವಿದರ…

Read More