ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY
ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆಯಾಗಿದ್ದಾರೆ, ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ…