ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation
ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್ ಬಂಕ್ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಗೋಗ್ಯಾಸ್ ಎಲ್ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು. ಘಟಕದಲ್ಲಿನ ಮದರ್ ಬೋರ್ಡ್ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ…