ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ | power tv news banned
ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ | power tv news banned ತತಕ್ಷಣದಿಂದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೇಂದ್ರ ವಲಯದ ಐಜಿ ಬಿಆರ್ ರವಿಕಾಂತೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್‌ಎಂ ರಮೇಶ್ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರನ್ನು ಒಳಗೊಂಡ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪವರ್ ಟಿವಿ…


