Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು
Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿ ಭಾನುವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಅನುಷಾ(20) ಮೃತಪಟ್ಟ ವಿದ್ಯಾರ್ಥಿನಿ. ನಗರದ ಎಂಡಿಎಫ್ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಡಿಗ್ರಿ ಓದುತ್ತಿರುವ ಅನುಷಾ ಕಾಲೇಜು ಪೂರೈಸಿ ಸ್ಕೂಟಿಯಲ್ಲಿ…


