Headlines

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಕೀರ್ತಿಗೆ ಸನ್ಮಾನ

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಕೀರ್ತಿಗೆ ಸನ್ಮಾನ Student Keerthi from Soraba, who got selected for Zee Kannada Sarigamapa Season 22 mega audition without formal training, was felicitated for her remarkable achievement. ಸೊರಬ: ಬಡತನದ ನಡುವೆಯೇ ಅಪಾರ ಪ್ರತಿಭೆ ಪ್ರದರ್ಶಿಸಿ ಯಾವುದೇ ಶಾಸ್ತ್ರೀಯ ಸಂಗೀತ ತರಬೇತಿ ಇಲ್ಲದೆ ‘ಜೀ ಕನ್ನಡ ಸರಿಗಮಪ’ ಸೀಸನ್ 22ರ ಮೆಗಾ ಆಡಿಷನ್‌ಗೆ ಆಯ್ಕೆಯಾದ ವಿದ್ಯಾರ್ಥಿನಿ ಕೀರ್ತಿಗೆ ಸೊರಬ…

Read More

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಆಟೋ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾಸ್ತಿಕಲ್ಲು ಬಳಿ ನಡೆದಿದೆ. 38 ವರ್ಷದ ಆಟೋ ಚಾಲಕ ಶಶಿಕುಮಾರ್ ಮೃತ ದುರ್ದೈವಿ. ಶಶಿಕುಮಾರ್ ಪ್ಯಾಸೆಂಜರ್ ಆಟೋ ಚಾಲಕನಾಗಿದ್ದ, ಮೂಲತಃ ಮಲ್ಲಂದೂರು ನಿವಾಸಿಯಾಗಿರುವ ಶಶಿ, ಖಾಸಗಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ.ಸಾಲದ ಬಡ್ಡಿ ಹೆಚ್ಚಾದ ಹಿನ್ನೆಲೆ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ….

Read More

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. 2023. 24 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿದೆ….

Read More

Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ..!!??

Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ದಾಳಿ ನಡೆಸಿ ರೈತರ ಬೆಳೆಗಳನ್ನು ನಾಶಪಡಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ಸ್ಥಳೀಯರು ಆತಂಕದಲ್ಲಿ ಮುಂಜಾನೆಯೇ ಸ್ಥಳೀಯ ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದರೂ ಸ್ಥಳಕ್ಕೆ ಬರಲು ಮೀನಮೇಷ ಎಣಿಸಿದ್ದಾರೆ,ಇಲಾಖೆಯವರು ನರಬಲಿಗಾಗಿ ಕಾಯುತ್ತಿದ್ದಾರೋ ಏನೋ..?…

Read More

ಲವ್ ಜಿಹಾದ್ ಗೆ ಬಲಿಯಾದ ಗೃಹಿಣಿ | ಕುಟುಂಬಸ್ಥರ ಆರೋಪ

ಶಿವಮೊಗ್ಗ: ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. 19 ವರ್ಷದ ಗೃಹಿಣಿ ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು ಮೃತ ದುರ್ದೈವಿ. ಜಿಲ್ಲೆಯ ಸೊರಬದ ನಿವಾಸಿಯಾಗಿದ್ದ ಭೂಮಿಕಾ ಅಂತರ್ ಧರ್ಮೀಯನನ್ನು ಪ್ರೀತಿಸಿ ವಿವಾಹವಾಗಿದ್ದರು. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದವರಾದ ಭೂಮಿಕಾ ಪೋಷಕರು ಕಳೆದ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಭೂಮಿಕಾ ಸೊರಬದ ತನ್ನ ಅಜ್ಜಿ ಮನೆಯಲ್ಲಿ ಆಶ್ರಯ ಪಡೆದಿದ್ದರು. ಅಜ್ಜಿ ಮನೆಯಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ಮೊಬೈಲ್ ಚಾರ್ಜ್ ಮಾಡುವ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು|Murder

ಅಕ್ರಮವಾಗಿ ಮನೆಯೊಳಗೆ ಬಂದು ಮೊಬೈಲ್ ಚಾರ್ಜ್ ಗೆ ಇಡಲು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ದೊಣ್ಣೆಯಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುರಳ್ಳಿ ಮರಾಠಿ‌ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು: ದಿನಾಂಕ:07-11-2022 ರಂದು ರಾತ್ರಿ 8-00 ಗಂಟೆಗೆ ಸಾಗರ ತಾಲ್ಲೂಕು ಮುರಳ್ಳಿ ಮರಾಠಿ ಗ್ರಾಮದ ತಿಮ್ಮಪ್ಪ ಎಂಬುವವರ ಮನೆಗೆ ಮೊಬೈಲ್ ಚಾರ್ಜ್ ಮಾಡುವ ಉದ್ದೇಶದಿಂದ ಅದೇ ಗ್ರಾಮದ ಸಿದ್ದಪ್ಪ ಎಂಬುವವನು ಅಕ್ರಮ ಪ್ರವೇಶ ಮಾಡುತ್ತಾನೆ. ಈ ಸಂಧರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More

ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು :

ಕೋಳಿ ಫುಡ್ ತಯಾರಿಸುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಹಾರ ಮಿಕ್ಸ್ ಮಾಡುವ ಮಿಷಿನ್ ನಲ್ಲಿ ಕಸ ಸಿಕ್ಕಿಕೊಂಡಿದೆ ಎಂದು ಸ್ವಚ್ಛತೆಗೆ ಮುಂದಾದ ಕಾರ್ಮಿಕ ಮಿಷಿನ್ ಮೇಲೆ ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮಿಷಿನ್ ನಿನ ಸ್ವಿಚ್ ಆನ್ ಮಾಡಿ ಹಾರೆಯಿಂದ ತಿವಿದು ಸ್ವಚ್ಛತೆ ಮಾಡುವಾಗ ಆಯತಪ್ಪಿ ಮಿಷಿನ್ ಮೇಲೆ ಬಿದ್ದಿದ್ದಾನೆ. ಆತನ ಹೊಟ್ಟೆಯ ಭಾಗವನ್ನ ಯಂತ್ರ ಇಬ್ಭಾಗ ಮಾಡಿದೆ. ಆತ ಸಾವನ್ನಪ್ಪಿದ್ದಾನೆ. ಭದ್ರಾವತಿಯ ಲೋಯರ್ ಹುತ್ತಾ ಸಮೀಪದ ಆರ್ ಎ ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ…

Read More