ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli
ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತರಿಗೆ ಬೈಕ್ ಕೊಟ್ಟರೆ 25 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗುತ್ತದೆ. ಇದೀಗ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಬೈಕ್ ಚಲಾಯಿಸಿದ 17 ವರ್ಷದ…


