Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ
Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ ರಿಪ್ಪನ್‌ಪೇಟೆ;-ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು ಮೇ.1 ರಿಂದ 4 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯದೊಂದಿಗೆ ಆದ್ದೂರಿಯಾಗಿ ನಡೆದು ಇಂದು ಸಂಪನ್ನಗೊಂಡಿತು. ಶಿವಮೊಗ್ಗದ ವೇ.ಬ್ರ.ವಸಂತಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕಚಂದ್ರಶೇಖರಭಟ್ ಮತ್ತು ಗುರುರಾಜಭಟ್ ಇವರ ಸಹಯೋಗದಲ್ಲಿ ಗಣಪತಿ ಮತ್ತು ಅಮ್ಮನವರಿಗೆ ಕುಂಭಾಭಿಷೇಕ.ಮಹಾಪೂಜೆ.ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗದೊಂದಿಗೆ ಧಾರ್ಮಿಕ…


