Headlines

ರಿಪ್ಪನ್‌ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಸಾವಿರಾರು ಹೆರಿಗೆ ಮಾಡಿಸಿರುವ ಸೂಲಗಿತ್ತಿ ಜಯಮ್ಮ ರವರಿಗೆ ಸನ್ಮಾನ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಾವಿರಾರು ಹೆರಿಗೆ ಮಾಡಿಸುವ ಮೂಲಕ ಮಲೆನಾಡಿನಲ್ಲಿ ಮನೆಮಾತಾಗಿರುವ ಸೂಲಗಿತ್ತಿ ಜಯಮ್ಮ ರವರಿಗೆಸನ್ಮಾನಿಸಿ ಗೌರವಿಸಲಾಯಿತು. ಶನಿವಾರ ಸಂಜೆ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಲವಾರು ವರ್ಷಗಳಿಂದ ಸೂಲಗಿತ್ತಿ ಸೇವೆ ಮಾಡಿಕೊಂಡು ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುತಿದ್ದ ಜಯಮ್ಮ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಯಲಕ್ಷ್ಮಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ಶ್ರೀರಾಮನಗರದ ನಿವಾಸಿ….

Read More

ಜನಪ್ರತಿನಿಧಿ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನಶಿಸುತ್ತಿದೆ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ :

ತೀರ್ಥಹಳ್ಳಿ : ತಾಲೂಕಿನ ಮಾಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಿವಮೊಗ್ಗ – ತೀರ್ಥಹಳ್ಳಿಯ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ ಸರ್ಕಾರದ ಯಾವುದೇ ಸೌಲಭ್ಯವಿಲ್ಲದೆ ನಶಿಸುತ್ತಿದೆ. ಆಂಜನೇಯ ದೇವಸ್ಥಾನದಲ್ಲಿ ಪ್ರತಿದಿನ ಪೂಜೆ ಏನೋ ನೆಡೆಯುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಸೌಲಭ್ಯ ಕೂಡ ದೇವಸ್ಥಾನಕ್ಕೆ ದೊರಕುತ್ತಿಲ್ಲ. ಚುನಾವಣೆ ಸಮಯದಲ್ಲಿ ದೇವಸ್ಥಾನಕ್ಕೆ ಹಲವು ಬಾರಿ ಈಗಿನ ಗೃಹ ಸಚಿವರು ಅದ ಆರಗ ಜ್ಞಾನೇಂದ್ರ  ಮತ್ತು ಮಾಜಿ ಶಾಸಕರು ಆಗಿರುವ ಕಿಮ್ಮನೆ ರತ್ನಾಕರ್ ಭೇಟಿ ನೀಡಿದ ದೇವಸ್ಥಾನವನ್ನು…

Read More

ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಶಾಸಕ ಆರಗ ಜ್ಞಾನೇಂದ್ರ ಸಂತಸ|araga

ಅರಸಾಳಿನಲ್ಲಿ ರೈಲು ನಿಲುಗಡೆ ಶಾಸಕ ಆರಗ ಜ್ಞಾನೇಂದ್ರ ಸಂತಸ, ಬಹು ವರ್ಷಗಳ ಬೇಡಿಕೆಯಾಗಿದ್ದ ಅರಸಾಳು ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಇಂದಿನಿಂದ ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಬಹಳ ವರ್ಷಗಳಿಂದ ಈ ನಿಲುಗಡೆಗೆ ಪತ್ರ ಮುಖೇನ ಒತ್ತಾಯಿಸಿದ್ದನ್ನು ನೆನಪಿಸಿಕೊಂಡಿರುವ ಶಾಸಕರು, ತೀರ್ಥಹಳ್ಳಿ ಮತ್ತು ಹುಂಚ ಹೋಬಳಿಯ ಸಾರ್ವಜನಿಕರಿಗೆ ರೈಲು ಸೇವೆ ಹತ್ತಿರವಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದ್ದಾರೆ. ಅರಸಾಳು ಮತ್ತು ಕುಂಸಿ…

Read More

ಪರೀಕ್ಷೆಗೆ ಹೊರಟಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

A tragic incident in Belagavi’s Chikkodi taluk where a 17-year-old II PUC student collapsed due to a heart attack while preparing to leave for her exam, leading to her untimely death and grief in the village. ಚಿಕ್ಕೋಡಿ (ಬೆಳಗಾವಿ): ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಸಂಭವಿಸಿದೆ….

Read More

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ|Thirthahalli

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ ತೀರ್ಥಹಳ್ಳಿ : ಪಟ್ಟಣದ ಜಯಚಾಮರಾಜೇಂದ್ರ ಸೇತುವೆಯ  ಕೆಳಭಾಗದ  ತುಂಗಾ ನದಿಯ  ನೀರಿನಲ್ಲಿ ಗುರುವಾರ ವ್ಯಕ್ತಿಯೋರ್ವನ ಶವ ಒಂದು ಪತ್ತೆಯಾಗಿದೆ. ದೇವರಾಜ್ 48 ವರ್ಷ ಮೃತಪಟ್ಟ ವ್ಯಕ್ತಿ. ಈತ ಪ್ರತಿದಿನ ಬೆಳಗ್ಗೆ ಮನೆ ಮನೆಗೆ ಹಾಲು ಹಾಕುತ್ತಿದ್ದ. ಕಳೆದ 2-3 ದಿನಗಳಿಂದ ಕಾಣೆಯಾಗಿದ್ದು ಕುಟುಂಬಸ್ಥರು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಈತ ಸ್ವಲ್ಪ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗಿದೆ. ಈತ ಪಟ್ಟಣದಲ್ಲಿ ದೇವು ಎಂದೇ ಚಿರಪರಿಚಿತರಾಗಿದ್ದರು. ಇತನ ಸಾವಿಗೆ ನಿಖರವಾದ  ಕಾರಣ…

Read More

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ವಾಗತ|kagodu

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ಸ್ವಾಗತ  ರಿಪ್ಪನ್ ಪೇಟೆ : ಕೇಂದ್ರ ಸರ್ಕಾರ ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ವಿಧೇಯಕ್ಕೆ  ಮಾಜಿ ಸಚಿವ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ  ಕಾಗೋಡು ತಿಮ್ಮಪ್ಪ  ಅವರು ಸಂತಸ  ವ್ಯಕ್ತಪಡಿಸಿದ್ದಾರೆ.  ಪಟ್ಟಣದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಪಂಚಾಯತ್ ವತಿಯಿಂದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು. ಈ  ಹಿಂದೆಯೇ ಇದು ಜಾರಿ  ಗೊಳಿಸಬೇಕಾಗಿತ್ತು. ರಾಜಕೀಯ ಇಚ್ಚ ಶಕ್ತಿಯ ಕೊರತೆ ಶಾಸನ ಸಭೆಯಲ್ಲಿ ಮಹಿಳಾ ಜನಪ್ರತಿನಿಧಿಗಳು  ಧ್ವನಿ…

Read More

Hosanagara | ಅರಣ್ಯ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ – ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ವಾಹನ ವಶಕ್ಕೆ!!!!

Hosanagara | ಅರಣ್ಯ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ – ಎರಡು ವಾಹನ ವಶಕ್ಕೆ!!!! ಹೊಸನಗರ : ಸೋಮವಾರ ತಡರಾತ್ರಿ ಗಸ್ತು ನಡೆಸುತ್ತಿದ್ದ ವೇಳೆ ಪಿಕ್‌ಅಪ್ ಹಾಗೂ ಟಿಪ್ಪರ್ ವಾಹನ ತಡೆದು ತಪಾಸಣೆ ನಡೆಸಿದ ವೇಳೆ ಅಕ್ರಮ ಮರಳು ಸಾಗಾಟಕ್ಕೆ ಮುಂದಾಗಿದ್ದ ಎರಡು ವಾಹನಗಳನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಟ್ಟಣಕ್ಕೆ ಸಮೀಪ ಇರುವ ಎಡಚಿಟ್ಟೆ ಗ್ರಾಮದ ಇಂಡೇನ್ ಗ್ಯಾಸ್ ಗೋಡಾನ್ ಸಮೀಪ ಅಕ್ರಮ ಮರಳು ಸಾಗಾಣಿಕೆಗೆ ಯತ್ನಿಸಿದ್ದ ವಾಹನವನ್ನು ಹೊಸನಗರ…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ  ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ    ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಪ್ರಜ್ವಲ್ ಶ್ರೀಧರ್ ರವರಿಗೆ  ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ…

Read More

Aenean porta dolor ut ante hendrerit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More
Exit mobile version