ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ | Ripponpete
ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ರಿಪ್ಪನ್ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರವೀಣ್ ಎಸ್ ಪಿ ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಗೆ ವರ್ಗಾವಣೆಗೊಂಡಿದ್ದರು. ಕಳೆದ ನಾಲ್ಕು ತಿಂಗಳುಗಳಿಂದ ಪಟ್ಟಣದ ಪಿಎಸ್ಐ ಆಗಿ ಕಾರ್ಯನಿರ್ವಹಿಸಿದ್ದ ಖಡಕ್ ಪಿಎಸ್ಐ ನಿಂಗರಾಜ್ ಕೆ ವೈ ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆ ವರ್ಗಾವಣೆಯಾಗಿದ್ದಾರೆ….