ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News
ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News ಚನ್ನಗಿರಿಯ ನಲ್ಲೂರಿನಲ್ಲಿ ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಗ್ಗಾನ್ ಗೆ ದಾಖಲಾಗಿದ್ದು, ಚಾಕು ಇರಿತಕ್ಕೆ ಒಳಗಾದ ಗೋಪಿ ಎಂಬಾತನ ಆರೋಗ್ಯವನ್ನ ವಿಚಾರಿಸಲು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಮಾದ್ಯಮಗಳಿಗೆ ಮಾತನಾಡಿ ರಾಮನವಮಿ ದಿನ ಕೋಸಂಬರಿ ಪಾನಕ ಹಂಚುವ ಸಂದರ್ಭದಲ್ಲಿ ಐದು ಜನ ಅನ್ಯಕೋಮಿನ ಯುವಕರು ಬಂದು…


