Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು
Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಸಮರ್ಪಕವಾದ ಸೂಚನಾ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಣ್ಣ ಮಗು ಸೇರಿದಂತೆ ಕೊಪ್ಪ ಮೂಲದ ಐವರು ಪ್ರಯಾಣಿಸುತಿದ್ದರು. ಕಾರಿನಲ್ಲಿದ್ದ ವಯೋವೃದ್ದೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅವೈಜ್ಞಾನಿಕ ಡಿವೈಡರ್…