KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ
KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಒಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ – ಶಿಕಾರಿಪುರ ಮಾರ್ಗದಲ್ಲಿ ನಡೆದಿದೆ. ಶಿವಮೊಗ್ಗ-ಶಿಕಾರಿಪುರ ಮಾರ್ಗದ ಚಿನ್ನಿಕಟ್ಟೆ ಬಿದರಳ್ಳಿ ಗ್ರಾಮದ ಬಳಿ KSRTC ಬಸ್ ಒಮಿನಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಒಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ನಾಲ್ವರು…


