ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News
ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News ಹೊಲದಲ್ಲಿ ಉಳುಮೆ ಮಾಡುವಾಗ ಕೃಷಿ ಹೊಂಡದಲ್ಲಿ ಮುಳುಗಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ತಾಲೂಕಿನ ಚೆನ್ನಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ನಡೆದಿದೆ. ಚೆನ್ನಳ್ಳಿ ಗ್ರಾಮದ ಮಹೇಶ್ ಎಂಬುವರ ಮಗ ಅಭಯ್ (14), ಇದೇ ಗ್ರಾಮದ ಮಾಲತೇಶ್ (26) ಮೃತ ದುರ್ದೈವಿಗಳು. ಮಹೇಶ್ ಮಾಲೀಕತ್ವದ ಟ್ರ್ಯಾಕ್ಟರ್‌ನಿಂದ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಮಾಲತೇಶ್. ಇದೇ ವೇಳೆ ಮಹೇಶ್ ಮಗ ಅಭಯ್ ಟ್ರ್ಯಾಕ್ಟರ್ ಮೇಲೆ ಕುಳಿತು ಮಾಲತೇಶ್ ಹಿಂದೆ…


