ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು | Election
ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು ಶಿವಮೊಗ್ಗದಲ್ಲಿ(Shivamogga) ಬಂಡಾಯದ ಬಿಸಿ ಬಿಸಿಲಿನಷ್ಟೇ ಹೆಚ್ಚಾಗುತ್ತಿದೆ. ಮಗನಿಗೆ ಬಿಜೆಪಿ ಟಿಕೆಟ್ ಕೊಡಿಸಲು ವಿಫಲರಾದ ಕೆಎಸ್ ಈಶ್ವರಪ್ಪ(Eshwarappa) ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಪ್ರಚಾರದ ವೇಳೆ ಪ್ರಧಾನಿ ಮೋದಿ(modi) ಅವರ ಫೋಟೋ ಬಳಸುವ ವಿಚಾರ ವಿವಾದಕ್ಕೀಡಾಗಿದ್ದು ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಿಜೆಪಿ ಬಂಡಾಯ(rebel) ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ವಿಚಾರ ತಿಳಿದಿದೆ….


