Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್
Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್ ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್…