Ripponpete | ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ
ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದು ಎರಡು ಪ್ರತ್ಯೇಕ ದೂರು ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ ರಸ್ತೆಯ ಹೆಬ್ಬಾರ್ ಶಾಪಿಂಗ್ ಮಾಲ್ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತಿತ್ತು ಈ ಬಗ್ಗೆ ಗುರುವಾರ ಪೋಸ್ಟ್ ಮ್ಯಾನ್ ನ್ಯೂಸ್…