ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK
ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK ಬೃಹತ್ ಕೈಗಾರಿಗೆ ಮತ್ತು ಉಕ್ಕು ಸಚಿವ ಹೆಚ್ ಡಿ.ಕುಮಾರಸ್ವಾಮಿ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆಗೆ ನಾಳೆ ಭೇಟಿ ನೀಡಲಿದ್ದಾರೆ.ಕೇಂದ್ರದ ಸಚಿವರಾಗಿ ಮೊದಲ ಬಾರಿಗೆ ಭದ್ರಾವತಿಗೆ ಆಗಮಿಸುತ್ತಿದ್ದು ವಿಐಎಸ್ ಎಲ್ ಕಾರ್ಮಿಕರ ಮೊಗದಲ್ಲಿ ಖುಷಿ ತಂದಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ದೆಹಲಿ ಬಿಡುವ ಸಚಿವ ಕುಮಾರ ಸ್ವಾಮಿ ಅವರು ಮಧ್ಯಾಹ್ನ 12-15 ಕ್ಕೆ ಶಿವಮೊಗ್ಗ ಏರ್ ಪೋರ್ಟ್ ತಲುಪಲಿದ್ದಾರೆ. ಶಿವಮೊಗ್ಗ ಏರ್ ಪೋರ್ಟ್…


