Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ
Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ ರಿಪ್ಪನ್‌ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ…


