Hosanagara | ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಹೊಸನಗರ : ಪಟ್ಟಣದ ನಗರ ರಸ್ತೆಯ ರಾಜ್ಯ ಹೆದ್ದಾರಿ 766 ಸಿ ಮೆಸ್ಕಾಂ ಕಛೇರಿ ಎದುರಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿದ್ದ 70 ಅಡಿ ಎತ್ತರದ ಧ್ವಜಸ್ಥಂಭವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಹೊಸನಗರದ ಮಿತ್ರಕೂಟ ಕನ್ನಡ ಸಂಘ ಹಾಗೂ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದವರು ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ…