ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ | hameed doctor passed away
ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ | ರಿಪ್ಪನ್‌ಪೇಟೆ : ಪಟ್ಟಣದ ಹೆಸರಾಂತ ಮದನಿ ಕ್ಲಿನಿಕ್ ನ ಹಿರಿಯ ವೈದ್ಯ ಹಮೀದ್ ಡಾಕ್ಟರ್(90) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ನಿಧನ ಹೊಂದಿದರು…ಅವರಿಗೆ 90 ವರ್ಷ ವಯಸ್ಸಾಗಿತ್ತು…!! ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ಬಹು ಪರಿಚಿತರಾದ ಹಾಗೂ ಅನೇಕ ರೋಗಿಗಳ ಪಾಲಿನ ಆಪದ್ಬಾಂಧವರಾಗಿದ್ದ ಹಮೀದ್ ಡಾಕ್ಟರ್ ಇಂದು ಬೆಳಿಗ್ಗೆ ಪಟ್ಟಣದ ವಿನಾಯಕ ವೃತ್ತದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸದಾ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ…