SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ
SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 8ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 35 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 35 ವಿದ್ಯಾರ್ಥಿಗಳು…