ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB
ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….