ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ
ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…