ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!??
ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!?? ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ. ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ…


