ಹೆದ್ದಾರಿಪುರ : ಅರಣ್ಯ ಇಲಾಖೆಯ ದಾಳಿ – ಲಕ್ಷಾಂತರ ರೂ ಮೌಲ್ಯದ ತೇಗದ ತುಂಡುಗಳು ವಶಕ್ಕೆ….!! ಮರ ಕಡಿಸುವುದು ಅವರೇ ಹಿಡಿಯುವುದು ಅವರ ಕಡೆಯವರೇ!!!!..?????|FOREST
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸುಗಂಧರಾಜ್ ಎಂಬುವವರಿಗೆ ಸೇರಿದ ಮನೆಯ ಸಮೀಪದಲ್ಲಿ ಅಕ್ರಮ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಸುಮಾರು ರೂ. 2ಲಕ್ಷ ಮೌಲ್ಯದ ತೇಗದ ಮರದ ನಾಟ ಹಾಗೂ ಸೈಜ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಗ್ರಾಮಠಾಣೆ ವ್ಯಾಪ್ತಿಯಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಅಕ್ರಮವಾಗಿ ಕಡಿದು, ಸ್ಶೆಜ್‌ಗಳಾಗಿ ಪರಿವರ್ತಿಸಿದ್ದು, ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ಮಾಡಿದಾಗ ಪ್ರಕರಣ…


