ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು
ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 17 ಬಿ.ಇಡಿ ಕಾಲೇಜುಗಳ 911 ಪ್ರ-ಶಿಕ್ಷಣಾರ್ಥಿಗಳು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು 5 ತಿಂಗಳೇ ಕಳೆದಿದ್ದರೂ, ಇನ್ನೂ ಫಲಿತಾಂಶ ಬಾರದ ಕಾರಣ ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರಕ್ಕೀಡಾಗಿದೆ. 2022-23ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳು ಕಳೆದ ಜನವರಿ 10ರಂದು ಮುಕ್ತಾಯವಾಗಿದೆ.ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಈ ಮಧ್ಯೆ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ…