Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್
Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್ ಹೊಸನಗರ : ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ,ಹಾಲಿ ಸದಸ್ಯ ಹಾಲಗದ್ದೆ ಉಮೇಶ್ ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಛಾಪು ಮೂಡಿಸಿಕೊಂಡು ಪಟ್ಟಣ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪಟ್ಟಣ ಪಂಚಾಯತಿ ಹಾಲಿ ಸದಸ್ಯ, ಒಕ್ಕಲಿಗೆ ಸಂಘದ ನಿರ್ದೇಶಕ ಹಾಲಗದ್ದೆ ಉಮೇಶ್ ಕಾಂಗ್ರೆಸ್ ಪಕ್ಷ ತೊರೆದು…


