ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag
ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!?? ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ. ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಇನ್ನೂ…