Headlines

ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದ ಪದವಿ ಶಿಕ್ಷಣ ಇಲಾಖೆ – ಪ್ರಾಂಶುಪಾಲರ ಪದಚ್ಯುತಿ!!|kodachadri

ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು. ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಅಂಜನ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಈಚೆಗೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ನಿರ್ದೇಶಕರು ಕಾಲೇಜಿಗೆ ಆಗಮಿಸಿದ ವೇಳೆ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ ನಡೆಯಿತು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ದ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ…

Read More

ಜಡಿಮಳೆಗೆ ಕೆಸರುಗದ್ದೆಯಾದ ರಸ್ತೆ: ಭತ್ತ ನಾಟಿ ಮಾಡಿ ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು|Hosanagar News

ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಗ್ರಾಮದ ಮಹಿಳೆಯರು, ಸಮಸ್ಯೆ ಬಗೆಹರಿಸದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಕೆರೆಗದ್ದೆಗೆ ತೆರಳಲು ಸರಿಯಾದ ರಸ್ತೆ ಸೌಕರ್ಯ ಇಲ್ಲದೆ, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಹಿಳೆಯರು ಸೇರಿ ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ….

Read More

ಚೋರಡಿ ಅಪಘಾತ – ಮತ್ತೊಬ್ಬ ಗಾಯಾಳು ಸಾವು | ನಿನ್ನೆ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲೆಯ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು – ಅಪಘಾತದ ಸಂಪೂರ್ಣ ಮಾಹಿತಿ

ನಿನ್ನೆ ಚೋರಡಿಯಲ್ಲಿ  ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ.  ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇವತ್ತು ಶಿಕಾರಿಪುರ ತಾಲೂಕಿನ ಜೋಗಿಹಳ್ಳಿ ಗ್ರಾಮದ ಮಹೇಶ್ (45 ವರ್ಷ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಿಂದಿನಿಂದಲೂ ಡೇಂಜರಸ್​ ಸ್ಪಾಟ್. ಹಳೇಸೇತುವೆ ಪಕ್ಕದಲ್ಲಿ ಅಗಲವಾದ ಹೊಸಸೇತುವೆ ಕಟ್ಟಿ, ಹೈವೆ ಮಾಡಿದರೂ ಇಲ್ಲಿ…

Read More

ರಿಪ್ಪನ್‌ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು | GKB

ರಿಪ್ಪನ್ ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ರಿಪ್ಪನ್‌ಪೇಟೆ –ಆನಂದಪುರ ಪೊಲೀಸ್‌ಠಾಣೆಗೆ ಪೊಲೀಸ್ ಇಲಾಖೆಯ ವಾಹನವನ್ನು ಸಾಗರ -ಹೊಸನಗರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ಎರಡು ಠಾಣೆಗಳಿಗೆ ಸುಸಜ್ಜಿತವಾದ ವಾಹನಗಳನ್ನು  ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್.ಪಿ.ಭೂಮರೆಡ್ಡಿ ಯವರಿಗೆ ವಾಹನದ ಬೀಗವನ್ನು ನೀಡಿದರು. ನಂತರ ಮಾತನಾಡಿದ ಶಾಸಕ ಹಾಗೂ ರಾಜ್ಯ ಆರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ…

Read More

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್  ಅಪಘಾತವಾಗಿದ್ದು ಇಂದು ಬೆಳಿಗ್ಗೆ…

Read More

24 ಗಂಟೆಯಲ್ಲೇ ಮಹಿಷಿ ಮಠ ಕಳವು ಪ್ರಕರಣ ಭೇದಿಸಿದ ಪೊಲೀಸರು : ₹1 ಕೋಟಿ ಮೌಲ್ಯದ ಚಿನ್ನ ಸಹಿತ ಆರೋಪಿ ವಶಕ್ಕೆ

24 ಗಂಟೆಯಲ್ಲೇ ಮಹಿಷಿ ಮಠ ಕಳವು ಪ್ರಕರಣ ಭೇದಿಸಿದ ಪೊಲೀಸರು : ₹1 ಕೋಟಿ ಮೌಲ್ಯದ ಚಿನ್ನ ಸಹಿತ ಆರೋಪಿ ವಶಕ್ಕೆ Shivamogga police solved the Mahishi Uttaradi Mutt gold theft case within 24 hours, arresting one accused and recovering stolen gold ornaments worth over ₹1 crore ಶಿವಮೊಗ್ಗ, ಜೂನ್ 18: ತೀರ್ಥಹಳ್ಳಿ ತಾಲ್ಲೂಕಿನ ಐತಿಹಾಸಿಕ ಮಹಿಷಿ ಉತ್ತರಾದಿ ಮಠದಲ್ಲಿ ನಡೆದಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ…

Read More

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…

Read More

ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದ (Shimul) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೋಮವಾರ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಒಲಿದಿದೆ. ಶಿಮೂಲ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಅಯ್ಕೆಯಾಗಿದೆ. ಅಧ್ಯಕ್ಷರಾಗಿ ವಿದ್ಯಾಧರ ಹಾಗೂ ಉಪಾಧ್ಯಕ್ಷರಾಗಿ ಚೇತನ್ ಎಸ್ ನಾಡಿಗರ್ ಅವಿರೋಧ ಆಯ್ಕೆಯಾಗಿದ್ದಾರೆ. ಹೊಸನಗರದಿಂದ ಶಿಮೂಲ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ವಿದ್ಯಾಧರ್ ಮತ್ತು ದಾವಣಗೆರೆ ವಿಭಾಗದಿಂದ ಚೇತನ್ ಎಸ್ ನಾಡಿಗರ್…

Read More

ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತಿದ್ದ ಇಬ್ಬರ ವಿರುದ್ದ ಪ್ರಕರಣ ದಾಖಲು|CEN

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರ ವಿರುದ್ಧ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ಕುರಿತು ಅಮೆರಿಕಾದ ಸೈಬರ್ ಟಿಪ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಶಿಕಾರಿಪುರ ಹಾಗೂ ಭದ್ರಾವತಿ ತಾಲೂಕಿನ ತಲಾ ಒಬ್ಬರ ಮೇಲೆ ಕೇಸು ದಾಖಲಿಸಲಾಗಿದೆ. ಮಕ್ಕಳ ಅಶ್ಲೀಲ ಫೋಟೊ ಹಾಗೂ ವಿಡಿಯೋಗಳನ್ನು ನೋಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುವುದು, ವಿಡಿಯೋ ಕಳುಹಿಸುವುದು ಮತ್ತು ಮಾಡುವುದು…

Read More

SSLC ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್: ಭಾರತೀಯ ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳ ನೇಮಕಾತಿ | GDS Recruitment 2026

SSLC ಪಾಸಾದವರಿಗೆ ಕೇಂದ್ರ ಸರ್ಕಾರದ ಉದ್ಯೋಗದ ದೊಡ್ಡ ಅವಕಾಶ. ಭಾರತೀಯ ಅಂಚೆ ಇಲಾಖೆಯಲ್ಲಿ 28,740 GDS ಹುದ್ದೆಗಳ ನೇಮಕಾತಿ 2026ಕ್ಕೆ ಅರ್ಜಿ ಆಹ್ವಾನ. ಪರೀಕ್ಷೆ ಇಲ್ಲ, 10ನೇ ತರಗತಿ ಅಂಕಗಳ ಆಧಾರದ ಮೇಲೆ ಆಯ್ಕೆ. SSLC ಪಾಸಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಉದ್ಯೋಗದ ದೊಡ್ಡ ಅವಕಾಶ ಲಭಿಸಿದೆ. ಭಾರತೀಯ ಅಂಚೆ ಇಲಾಖೆ 2026ನೇ ಸಾಲಿನ ಗ್ರಾಮೀಣ ಡಾಕ್ ಸೇವಕ್ (GDS) ನೇಮಕಾತಿಗಾಗಿ ಒಟ್ಟು 28,740 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಭಾರತೀಯ ಅಂಚೆ ಇಲಾಖೆ ಕೇಂದ್ರ ಸರ್ಕಾರದ ಅಧೀನದಲ್ಲಿ…

Read More
Exit mobile version