ಗಣಪತಿ ಹಬ್ಬ : ಶಾಂತಿ – ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಜ್ಜು , 80 ಕಿಡಿಗೇಡಿಗಳ ಗಡಿಪಾರು | ಎಸ್ಪಿ ಮಿಥುನ್ ಕುಮಾರ್ ಮಾಹಿತಿ
ಗಣಪತಿ ಹಬ್ಬ : ಶಾಂತಿ – ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಜ್ಜು , 80 ಕಿಡಿಗೇಡಿಗಳ ಗಡಿಪಾರು | ಎಸ್ಪಿ ಮಿಥುನ್ ಕುಮಾರ್ ಮಾಹಿತಿ ಶಿವಮೊಗ್ಗ: ಗೌರಿ ಮತ್ತು ಗಣೇಶ ಹಬ್ಬಗಳ ಹಿನ್ನಲೆಯಲ್ಲಿ ಗಣಪತಿ ಸಮಿತಿಗಳೊಂದಿಗೆ ಶಾಂತಿ ಸಭೆಗಳಿಗೆ ಚಾಲನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅವರು ಗಣಪತಿ ಸಮಿತಿಗಳಿಗೆ ಶಾಂತಿಯುತ ಮತ್ತು ವೈಭವದ ಹಬ್ಬ ಆಚರಣೆಗೆ ಸಲಹೆ ಸೂಚನೆಗಳನ್ನು ನೀಡಿದರು. ಕೋಟೆ ರಸ್ತೆಯ ಹಿಂದೂ ಮಹಾಸಭಾ ಸಮಿತಿಯೊಂದಿಗೆ ಶಾಂತಿಸಭೆ ಪ್ರಾರಂಭಿಸಿದ…