Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಶಾಸಕ ಬೇಳೂರು ಭೇಟಿ
Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಬೇಳೂರು ಭೇಟಿ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದಲ್ಲಿನ ಶ್ರೀಚೌಡೇಶ್ವರಿ ದೇವಸ್ಥಾನ ಶಿಲಾಮಯ ದೇವಸ್ಥಾನವಾಗಿ ಜೀರ್ಣೋದ್ದಾರಗೊಳಿಸಲಾಗಿದ್ದು ಅಷ್ಟಬಂಧ ಸಹಿತ ಪುನರ್ ಸಪರಿಹಾರ ಸಹಿತ ಚೌಡೇಶ್ವರಿ ದೇವಿಯ ಮತ್ತು ಪ್ರತಿಷ್ಟಾಪನಾ ಮಹೋತ್ಸವ ಕಾರ್ಯಕ್ರಮವು ಶಿವಮೊಗ್ಗದ ವಸಂತಭಟ್ಟರಯ ಮತ್ತು ಸಂಗಡಿಗರ ಪೌರೋಹಿತದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು. ಇಂದು ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ,ಕಲಾತತ್ವ ಹೋಮಾದಿಗಳು ಪರಿಕಲಶ ಸಹಿತ…


