ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತಂಪೆರೆದ ವರ್ಷದ ಮೊದಲ ವರ್ಷಧಾರೆ |The first rain fell
ರಿಪ್ಪನ್ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ…