PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ
PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ ಹೊಸನಗರ : ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜು ಇಂದು ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ. 100 ಫಲಿತಾಂಶದ ಸಾಧನೆ ಮಾಡಿ ಪಟ್ಟಣದ ಶೈಕ್ಷಣಿಕ ಪ್ರಗತಿಗೆ ಮತ್ತೊಂದು ಗರಿ ಮೂಡಿಸಿದೆ. ವಿಜ್ಞಾನ ವಿಭಾಗದಲ್ಲಿ 36 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 28 ವಿದ್ಯಾರ್ಥಿಗಳು, ಹಾಗೂ ಕಲಾ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಎಲ್ಲರೂ ಉತ್ತಮವಾಗಿ ಪರೀಕ್ಷೆ ಎದುರಿಸಿ ಶಾಲೆಗೆ…