ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide

ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು.  ಶಿವಮೊಗ್ಗದ ಆನಂದರಾವ್ ಬಡಾವಣೆ   ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…

Read More

ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶು ಸಾವು – ಆಸ್ಪತ್ರೆಯ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ|hospital

ಶಿವಮೊಗ್ಗ: ನಗರದ ಸುಬ್ಬಯ್ಯ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವಿಗೀಡಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಪೂಜಿ ನಗರದ ಭಾಗ್ಯ ಮತ್ತು ನಾಗರಾಜ್ ದಂಪತಿಗಳಿಗೆ ಚೊಚ್ಚಲ ಗಂಡು ಮಗುವಿಗೆ ನಿನ್ನೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ತಕ್ಷಣ ತೂಕಹಾಕಿಲ್ಲ ಮಗುವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ವೈದ್ಯರೇ ಸಾವಿಗೆ ಕಾರಣವಾಗಿದ್ದಾರೆ ಎಂದು ಪೋಷಕರು ಮತ್ತು ಪೋಷಕರ ಕಡೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗು ಸಾವಿಗೆ ಮುಂಚೆ ವೈದ್ಯರು ಉಸಿರಾಟ ತೊಂದರೆ…

Read More

ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ : ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನ

ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ…

Read More

ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ

ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ ಲಾರಿ ಮತ್ತು ಬೈಕ್ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯ ಬಳಿ ನಡೆದಿದೆ. ಬಾಗಲಕೋಟೆಯಿಂದ ಇಬ್ಬರು ಯುವಕರು ತೀರ್ಥಹಳ್ಳಿ ಮಾರ್ಗದಲ್ಲಿ ಚಲಿಸುತ್ತಿದ್ದರು. ವೇಳೆ  ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ 10 ಚಕ್ರದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ  ಬೈಕ್ ಲಾರಿಯ ಚಕ್ರಕ್ಕೆ…

Read More

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ ಶಿವಮೊಗ್ಗ ನಗರ ಆಯನೂರು ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರಲ್ಲಿ ಒಬ್ಬರಿಗೆ ತೀವ್ರ ರೀತಿಯಲ್ಲಿ ತಲೆಗೆ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಫುಡ್‌ ಡೆಲಿವರಿ ಬಾಯ್‌ ಸಿಗ್ನಲ್‌ ಬ್ರೇಕ್‌ ಮಾಡಿ ಅಜಾಗರೂಕವಾಗಿ ಬೈಕ್‌ ಚಲಾಯಿಸಿದ್ದು, ಇದನ್ನು ತಪ್ಪಿಸಲು ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು…

Read More

ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಸಬ್ ಇನ್ಸ್ ಪೆಕ್ಟರ್ ಅಮಾನತು | suspended ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Read More

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ Syed Barkat (32), who was injured while working at a mobile shop, was stabbed by unknown persons who came on a bike. The SP informed the media that Dadapir had provided the knife used in the stabbing. ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ…

Read More

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More

ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಯೋಗೇಂದ್ರ ಶ್ರೀಗಳು

ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಶ್ರೀ ಯೋಗೇಂದ್ರ ಶ್ರೀಗಳು ಹೇಳಿದರು. ಕಾರ್ತಿಕೇಯ ಕ್ಷೇತ್ರದಿಂದ ರಿಪ್ಪನ್‌ಪೇಟೆ ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಕಾರ್ತಿಕೇಯ ಕಪ್-೨೦೨೧ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ಇಂದಿನ ಯುವ ಸಮೂಹ ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ. ಕ್ರೀಡೆಗಳು ಸೋಲು…

Read More

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು. ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು. ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು. ರಾಜ್ಯಸಭಾ…

Read More