ರಿಪ್ಪನ್‌ಪೇಟೆ ,ಉಡುಪಿ,ಮಂಗಳೂರು ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ(10-04-2024) ಈದ್ ಉಲ್ ಫಿತರ್ ಹಬ್ಬ ಆಚರಣೆ
ರಿಪ್ಪನ್‌ಪೇಟೆ ,ಕರಾವಳಿ ಭಾಗ ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ(10-04-2024) ಈದ್ ಉಲ್ ಫಿತರ್ ಹಬ್ಬ ಆಚರಣೆ ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ತೀರ್ಮಾನಿಸಲಾಗಿದೆ.ಅದರದೊಂದಿಗೆ ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಈದುಲ್ ಫಿತರ್ ಆಚರಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ,ರಿಪ್ಪನ್‌ಪೇಟೆ ಪಟ್ಟಣದಲ್ಲಿಯೂ ನಾಳೆಯೇ ಈದುಲ್ ಫಿತ್ ರ್ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಗುರುವಾರ ಈದುಲ್ ಫಿತ್ ರ್ ಆಚರಣೆ…