Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ
Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ ಶಿವಮೊಗ್ಗ : ಇಲ್ಲಿನ ನಿದಿಗೆ ಕೆರೆಯ ಬಳಿ ಇಂದು ಬೆಳಿಗ್ಗೆ ರೆನಾಲ್ಡ್(Renault) ಕಾರು ಹಾಗೂ ವ್ಯಾಗನರ್(waganor) ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಗಾಯಗೊಂಡಿದ್ದು ಓರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು ಈತನು ಶಾಂತಲಾ ಫ್ಯಾಕ್ಟರಿಯ ಮಾರ್ಕೆಟಿಂಗ್ ಮ್ಯಾನೇಜರ್ ಎಂದು ಹೇಳಲಾಗುತ್ತಿದೆ. ಲಿಂಗದಹಳ್ಳಿಯಿಂದ ಬರುತ್ತಿದ್ದ ರೆನಾಲ್ಡ್ ಕಾರು ಶಿವಮೊಗ್ಗದಿಂದ ಮಾಚೇನಹಳ್ಳಿಗೆ ಹೋಗುತ್ತಿದ್ದ ವ್ಯಾಗನರ್ ಕಾರಿನ…


