NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು
NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು ಚುನಾವಣೆ ಹತ್ತಿರವಾಗುತ್ತಲೇ ರಾಜಕೀಯ ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿದೆ. ಅದರಂತೆ ಮಾದ್ಯಮಗಳಲ್ಲಿ ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್‌ಐಎ(NIA) ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ(Belur Gopalakrishna) ವಿರುದ್ಧ ಬಿಜೆಪಿ ವಕ್ತಾರ ಪ್ರಕಾಶ್.ಎಸ್ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ‘ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದ್ದು, ಆ…