ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News
ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆಯಾಗಿದ್ದಾರೆ. ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ನೂತನ ಮನೆ ಕಟ್ಟಿದ್ದರು.ಮನೆ ನಿರ್ಮಾಣಕ್ಕೆ ಬ್ಯಾಂಕ್ ನಲ್ಲಿ ಪಡೆದ ಲೋನ್ ಸಾಕಾಗದೇ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ…