Hombuja | ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು
ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಂಪರಾಗತ ವಾರ್ಷಿಕ ರಥೋತ್ಸವ ಮಹೋತ್ಸವವು ಆರು ದಿನಗಳ ಪರ್ಯಂತ ವಿವಿಧ ಜಿನಾಗಮ ಶಾಸ್ತೋಕ್ತ ಪೂಜೆ, ಆರಾಧನೆ, ಉತ್ಸವಾದಿಗಳು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿತ್ಯವಿಧಿ ಸಹಿತ ಪೂಜಾ ವಿಧಾನಗಳು, ಕುಂಕುಮೋತ್ಸವವು ಸಾಂಗವಾಗಿ ಏರ್ಪಟ್ಟಿತ್ತು. ಕುಮದ್ವತಿ ತೀರ್ಥದಲ್ಲಿ ಉತ್ಸವ ಮೂರ್ತಿಯ ಅವಭೃತ ಸ್ನಾನದ ಬಳಿಕ ಸಾಲಾಂಕೃತ ಪಲ್ಲಕ್ಕಿ…