Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ
Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿ ಶಿಥಿಲವಾಗಿರುವ ಹಿನ್ನಲೆಯಲ್ಲಿ ಹಳೆ ಸಂತೇ ಮಾರ್ಕೆಟ್ ನಲ್ಲಿರುವ ಅಂಬೇಡ್ಕರ್ ಸಭಾ ಭವನಕ್ಕೆ ಸ್ಥಳಾಂತರಿಸಲಾಗಿದ್ದು ಈ ಸ್ಥಳ ಅವೈಜ್ಞಾನಿಕವಾಗಿದ್ದು ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ನಾಡಕಛೇರಿ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಅಗಸ್ಟ್ ತಿಂಗಳಿನಿಂದ ಹಳೇ ಸಂತೇ ಮಾರ್ಕೆಟ್ ಬಳಿಯಿರುವ…