ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election
ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…


